ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನಿಷ್ಟದ ಶೈಕ್ಷಣಿಕ ಅವಕಾಶಗಳು ತಮ್ಮೂರಿನಲ್ಲೇ ಸಿಕ್ಕರೆ ಅದರಷ್ಟು ದೊಡ್ಡ ಸೌಭಾಗ್ಯ ಮತ್ತೊಂದಿಲ್ಲ, ಎಲ್ಲೆಲ್ಲಿಂದಲೋ ಎಲ್ಲೆಲ್ಲಿಗೋ ಹೋಗಿ, ತಂದೆ ತಾಯಂದಿರಿಂದ ದೂರವಿದ್ದೂ ಶಿಕ್ಷಣ ಪಡೆಯುವ ನೋವು ಅನುಭವಿಸಿದವರಿಗಷ್ಟೇ ಗೊತ್ತು , ಉಡುಪಿಯ ಆಸುಪಾಸಿನ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಸ್ವಂತ ಕಟ್ಟಡದಲ್ಲಿ ವ್ಯವಸ್ಥಿತವಾಗಿ ಪ್ರಾರಂಭಿಸಿ ರಾಜ್ಯದ ಮಂತ್ರಿಗಳಿಂದ ಉದ್ಘಾಟನೆ ಮಾಡಿಸಿ ಪ್ರಾರಂಭಿಸಿದ ಸರ್ಕಾರಿ ಪ್ರಾಯೋಜಿತ ಯೋಜನೆಗಳಲ್ಲಿ ತಾಂತ್ರಿಕ ಶಿಕ್ಷಣ ಪಡೆದು ತಮ್ಮ ಜೀವನವನ್ನ ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನುವುದು ಹೆಮ್ಮೆ..

Latest Portfolio

Need Any Help? Or Looking For an Agent

Working Hours : Sun-monday, 09am-5pm